ಮುಂಬೈ: ಭೀಕರ ದುರಂತ, ಬಸ್ ಗೆ ಬೆಂಕಿ ತಗುಲಿ 25 ಪ್ರಯಾಣಿಕರ ಸಜೀವ ದಹನ

ಬುಲ್ಧಾನ(ಮಹಾರಾಷ್ಟ್ರ): ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ 25 ಪ್ರಯಾಣಿಕರು ಸಜೀವ ದಹನವಾಗಿದ್ದಾರೆ. ಚಾಲಕ, ನಿರ್ವಾಹಕ ಸೇರಿ ಎಂಟು‌ ಮಂದಿ ಆಶ್ಚರ್ಯಕರ ರೀತಿಯಲ್ಲಿ ಪಾರಾಗಿದ್ದಾರೆ. ಮಹಾರಾಷ್ಟ್ರದ ಬುಲ್ಧಾನದಲ್ಲಿ ಶನಿವಾರ ಬೆಳಗಿನ ಜಾವ ಎರಡು ಗಂಟೆ ಹೊತ್ತಿನಲ್ಲಿ ಈ ಭೀಕರ ಬಸ್ ಅಪಘಾತ ಸಂಭವಿಸಿದೆ. ಬಸ್ಸಿನಲ್ಲಿ ಒಟ್ಟು 33 ಪ್ರಯಾಣಿಕರಿದ್ದರು. ಬುಲ್ಧಾನ ಜಿಲ್ಲೆಯ ಸಿಂಧಖೇದರಾಜ ಬಳಿಯ ಪಿಂಪಲಖುಟಾ ಗ್ರಾಮದ ಬಳಿ ಸಮೃದ್ಧಿ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಬಸ್ ನಾಗ್ಪುರದಿಂದ ಪುಣೆಗೆ ಹೋಗುತ್ತಿತ್ತು. ಬಸ್‌ನಲ್ಲಿ ನಾಗ್ಪುರ, ವಾರ್ಧಾ … Continue reading ಮುಂಬೈ: ಭೀಕರ ದುರಂತ, ಬಸ್ ಗೆ ಬೆಂಕಿ ತಗುಲಿ 25 ಪ್ರಯಾಣಿಕರ ಸಜೀವ ದಹನ