ಯೂನಿಯನ್ ಬ್ಯಾಂಕಿನಲ್ಲಿ ಉದ್ಯೋಗಾವಕಾಶ.!
ಬೆಂಗಳೂರು: ಯೂನಿಯನ್ ಬ್ಯಾಂಕಿನಲ್ಲಿ ಹಲವು ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.!
ಒಟ್ಟು ಹುದ್ದೆಗಳ ಸಂಖ್ಯೆ: 606. ಹುದ್ದೆಯ ಹೆಸರು: ಸ್ಪೆಷಲಿಸ್ಟ್ ಆಫೀಸರ್(ಚೀಫ್ ಮ್ಯಾನೇಜರ್, ಸೀನಿಯರ್ ಮ್ಯಾನೇಜರ್) ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಫೆಬ್ರವರಿ 23 ವಿದ್ಯಾರ್ಹತೆ: ಬಿ.ಎಸ್‌ಸಿ / ಬಿ.ಇ. / ಬಿ.ಟೆಕ್ / ಎಂ.ಟೆಕ್ / ಎಂ.ಎಸ್‌ಸಿ / ಯಾವುದೇ ಪದವಿಪಡೆದಿರ ಬೇಕು. ವಯೋಮಿತಿ: ಕನಿಷ್ಠ 25 ವರ್ಷ, ಗರಿಷ್ಠ 45 ವರ್ಷ. ಆಯ್ಕೆ ವಿಧಾನ: ಆನ್‌ಲೈನ್ ಪರೀಕ್ಷೆ, ಗುಂಪು ಚರ್ಚೆ ಹಾಗೂ ವೈಯಕ್ತಿಕ ಸಂದರ್ಶನ ಇರುತ್ತೆ.!