Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ರಮೇಶ್ ಜಾರಕಿಹೊಳಿಗೆ ಬಿಗ್ ಶಾಕ್. !

 

ಬೆಳಗಾಂ: ಬ್ಯಾಂಕಿನಲ್ಲಿ ಸಾಲ ಪಡೆದು ಮರುಪಾವತಿ ಮಾಡದ ಕಾರಣದಿಂದ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಮಾಲೀಕತ್ವದ ಸಕ್ಕರೆ ಕಾರ್ಖಾನೆ ಮೇಲೆ ಸಿಐಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಗೋಕಾಕ್ ನ ಚಿಕ್ಕನಂದಿ ಸಮೀಪದಲ್ಲಿರುವ ಸೌಭಾಗ್ಯಲಕ್ಷ್ಮೀ ಶುಗ‌ರ್ ಲಿಮಿಟೆಡ್ ಕಾರ್ಖಾನೆ ಹೆಸರಿನಲ್ಲಿ ಅಲ್ಲಿನ ರಾಜ್ಯ ಸಹಕಾರಿ ಅಪೆಕ್ಸ್‌ ಬ್ಯಾಂಕ್‌ನಲ್ಲಿ ಸಾಲ ಪಡೆದಿದ್ದರು.

ಸಾಲ ಪಾವತಿಸದೇ ಮೋಸ ಮಾಡುವ ಉದ್ದೇಶವನ್ನು ಕಂಡು ಬ್ಯಾಂಕ್ ಮ್ಯಾನೇಜ‌ರ್ ರಾಜಣ್ಣ ಬೆಂಗಳೂರು ವಿವಿಪುರಂ ಠಾಣೆಯಲ್ಲಿ ದೂರು ದಾಖಲಿಸಿದ್ದರು.