Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ರಾಜ್ಯದಲ್ಲಿ ಡಿಸೆಂಬರ್ 31 ರಿಂದ ಎರಡು ದಿನಗಳ ಕಾಲ ಮಳೆ ಆಗುವ ಸಾಧ್ಯತೆ.!

 

ಬೆಂಗಳೂರು: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಡಿಸೆಂಬರ್ 31 ರಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.