Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ರಾಜ್ಯದಲ್ಲಿ ಮುಂದಿನ 3 ದಿನ ಮಳೆಯ ಆರ್ಭಟವಾಗಲಿದೆ.!

 

ಬೆಂಗಳೂರು: ರಾಜ್ಯದಲ್ಲಿ ಮುಂದಿನ 3 ದಿನಗಳಲ್ಲಿ ಮಳೆಯ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬಾಗಲಕೋಟೆ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಬೆಳಗಾವಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಈ ಪ್ರದೇಶಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು ನಗರ, ಗ್ರಾಮಾಂತರ, ಮಂಡ್ಯ, ಮೈಸೂರು, ಚಿಕ್ಕಬಳ್ಳಾಪುರ, ಹಾವೇರಿ, ಕಲಬುರಗಿ, ರಾಯಚೂರು, ಕೋಲಾರ, ಚಾಮರಾಜನಗರ, ತುಮಕೂರು, ಧಾರವಾಡ, ಗದಗ ಸೇರಿದಂತೆ ಕರಾವಳಿ ಜಿಲ್ಲೆಗಳಿಗೂ ಭಾರೀ ಮಳೆಯಾಗಲಿದೆ ಎಂದು ಹೇಳಿದೆ.