Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ ಹುಲಿ ಉಗುರು ಕೇಸ್‌ – ಅರಣ್ಯ ಸಚಿವರಿಂದ ತುರ್ತು ಸುದ್ದಿಗೋಷ್ಠಿ

ಬೆಂಗಳೂರು: ಹುಲಿ ಉಗುರಿನ ಲಾಕೆಟ್ ಸೇರಿದಂತೆ ವನ್ಯಜೀವಿ ಉತ್ಪನ್ನಗಳ ಅಕ್ರಮ ದಾಸ್ತಾನಿನ ವಿಚಾರದ ಬಗ್ಗೆ ಅಧಿಕಾರಿಗಳ ಜೊತೆ ಸಚಿವ ಈಶ್ವರ್ ಖಂಡ್ರೆ ಮಹತ್ವದ ಸಭೆ ನಡೆಸಿದ್ದಾರೆ. ಸಭೆಯ ಬಳಿಕ‌ ಮಧ್ಯಾಹ್ನ ಎರಡು ಗಂಟೆಗೆ ಸಚಿವರು ತುರ್ತು ಸುದ್ದಿಗೋಷ್ಠಿ ನಡೆಸಲಿದ್ದಾರೆ.