Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ವಿಕಲಚೇತನ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

 

ದಾವಣಗೆರೆ; ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ 2023-24ನೇ     ಸಾಲಿನಲ್ಲಿ ಪ್ರೀ ಮೆಟ್ರಿಕ್ ತರಗತಿಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಜಿಲ್ಲೆಯ ವಿಕಲಚೇತನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

URL for Fresh application: https://ssp.karnataka.gov.in/ssp2324/homenew.aspx     &

URL for Renewal application: https://ssp.karnataka.gov.in/ssp2324/signin.aspx  ವೆಬ್‍ಸೈಟ್ ನಲ್ಲಿ ನೋಂದಣಿ ಮಾಡಿಕೊಂಡು ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ವಿವಿದೊದ್ದೇಶ ಪುನರ್ವಸತಿ ಕಾರ್ಯಕರ್ತರಾದ ಬಿ.ಚನ್ನಪ್ಪ 9590829024(ದಾವಣಗೆರೆ), ಶೈಲಜಾ ಕೆ.ಎಂ.- 9886366809(ಹೊನ್ನಾಳಿ), ಸುಬ್ರಮಣ್ಯ ಕೆ-9945738141 (ಚನ್ನಗಿರಿ), ಶಿವನಗೌಡ ಎಂ.ಕೆ-9902105734(ಜಗಳೂರು), ಶಶಿಕಲಾ ಟಿ-9945458058(ಹರಿಹರ) ಇವರನ್ನು ಸಂಪರ್ಕಿಸಲು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಡಾ. ಕೆ.ಕೆ. ಪ್ರಕಾಶ್ ತಿಳಿಸಿದ್ದಾರೆ.