ವಿಟ್ಲ: ಡಿವೈಡರ್ ಜಂಪ್ ಮಾಡಿದ ಕಾರು- ವಿರುದ್ದ ದಿಕ್ಕಿನಲ್ಲಿ ಬರುತ್ತಿದ್ದ ಕಾರಿಗೆ ಡಿಕ್ಕಿ..!

ವಿಟ್ಲ: ಡಿವೈಡರ್ ಮೇಲಿನಿಂದ ಜಂಪ್ ಮಾಡಿದ ಕಾರು ವಿರುದ್ದ ದಿಕ್ಕಿನಲ್ಲಿ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕಿ ಗಾಯಗೊಂಡು ಬಿಸಿರೋಡಿನ ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಇಂದು ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಸೂರಿಕುಮೇರು ಎಂಬಲ್ಲಿ ನಡೆದಿದೆ. ಬಳ್ಳಾರಿ: ನಾಲ್ಕು ಲಕ್ಷ ವಿದ್ಯುತ್ ಬಿಲ್ ನೀಡಿ ಗ್ರಾಹಕನಿಗೆ ಶಾಕ್ ಕೊಟ್ಟ ಜೆಸ್ಕಾಂ ರಮ್ಯಾ, ಗಾಯಗೊಂಡ ಮಹಿಳೆ. ಬಿಸಿರೋಡಿನಿಂದ ಪುತ್ತೂರು ಕಡೆಗೆ ಹೋಗುತ್ತಿದ್ದ ವೇಳೆ ನಿಯಂತ್ರಣ ಕಳೆದುಕೊಂಡ ಕಾರು ಡಿವೈಡರ್ ಮೇಲೆ ಹತ್ತಿ ಕೆಳಗೆ ರಸ್ತೆಗೆ … Continue reading ವಿಟ್ಲ: ಡಿವೈಡರ್ ಜಂಪ್ ಮಾಡಿದ ಕಾರು- ವಿರುದ್ದ ದಿಕ್ಕಿನಲ್ಲಿ ಬರುತ್ತಿದ್ದ ಕಾರಿಗೆ ಡಿಕ್ಕಿ..!