ವಿಧಾನ ಪರಿಷತ್ ನೂತನ ಸದಸ್ಯರಾಗಿ ಕಾಂಗ್ರೆಸ್ ನ ಮೂವರು ನಾಯಕರು ಪ್ರಮಾಣವಚನ ಸ್ವೀಕಾರ

ಬೆಂಗಳೂರು: ವಿಧಾನ ಪರಿಷತ್ ನೂತನ ಸದಸ್ಯರಾಗಿ ಕಾಂಗ್ರೆಸ್ ನ ಮೂವರು ಸದಸ್ಯರು ಪ್ರಮಾಣವಚನ ಸ್ವೀಕರಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ ನೂತನವಾಗಿ ಆಯ್ಕೆಯಾದ ವಿಧಾನಪರಿಷತ್ ಸದಸ್ಯರು ಪ್ರಮಾಣವಚನ ಸ್ವೀಕರಿಸಿದರು. ಪತ್ನಿಯ ಶವವನ್ನು ಫ್ರೀಜರ್’ನಲ್ಲಿಟ್ಟಿದ್ದ ಪತಿ; ಕೊಲೆ ಆರೋಪ ಜಗದೀಶ್ ಶೆಟ್ಟರ್ ಭಗವಂತನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದರೆ ತಿಪ್ಪಣ್ಣಪ್ಪ ಕಮಾನೂರು ಕುಲದೇವತೆ ಮಾಣಿಕೇಶ್ವರಿ ಹೆಸರಲ್ಲಿ, ಬೋಸರಾಜು ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಈ ವೇಳೆ ಸಿಎಂ ಸಿದ್ದರಾಮಯ್ಯ, ಬಸವರಾಜ್ ಹೊರಟ್ಟಿ, ಸಚಿವರಾದ ಶರಣಪ್ರಕಾಶ್ ಪಾಟೀಲ್, ಪ್ರಿಯಾಂಕ್ … Continue reading ವಿಧಾನ ಪರಿಷತ್ ನೂತನ ಸದಸ್ಯರಾಗಿ ಕಾಂಗ್ರೆಸ್ ನ ಮೂವರು ನಾಯಕರು ಪ್ರಮಾಣವಚನ ಸ್ವೀಕಾರ