ವ್ಯಾಪಾರ ವ್ಯವಹಾರದಲ್ಲಿ ನಷ್ಟದ ಸಮಸ್ಯೆ ಅನುಭವಿಸುತ್ತಿದ್ದರೆ ವ್ಯವಹಾರ ಅಭಿವೃದ್ಧಿಗೆ ಉದ್ಯೋಗ ಪ್ರಾಪ್ತಿಗಾಗಿ ಬಿಳಿ ಸಾಸಿವೆಯಿಂದ ಈ ತಂತ್ರ ಮಾಡಿ ಸಾಕು!
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
ಕೆಲವೊಂದು ಬಾರಿ ನಾವು ಹೋಗುವಂತ ಕೆಲಸ ಕಾರ್ಯಗಳಲ್ಲಿ ವಿಘ್ನ ಆಗುತ್ತಿರುತ್ತದೆ, ಎಷ್ಟೋ ಮಂದಿ ಶುಭಕಾರ್ಯಕ್ಕೆ ಹೋಗುತ್ತಿದ್ದೇವೆ ಎಂದು ದೇವಸ್ಥಾನಕ್ಕೆ ಕೈಮುಗಿದು ಹೋಗುತ್ತಾರೆ. ಇನ್ನು ಕೆಲವರಿಗೆ ಅವರು ಅಂದುಕೊಂಡು ಮಾಡುವ ಎಷ್ಟೋ ಕೆಲಸ ಕಾರ್ಯಗಳು ನೆರವೇರುವುದಿಲ್ಲ.
ಉದಾಹರಣೆಗೆ ಹಣಕಾಸಿನ ವ್ಯವಹಾರ, ಕಚೇರಿಯ ವ್ಯವಹಾರ ಅಥವಾ ಭೂಮಿಗೆ ಸಂಬಂಧಪಟ್ಟ ವ್ಯವಹಾರ ಹೀಗೆ ನೂರಾರು ರೀತಿಯ ವ್ಯವಹಾರಗಳು ಇರುತ್ತವೆ. ಒಂದು ವೇಳೆ ಈ ರೀತಿಯ ವ್ಯವಹಾರಗಳು ಕೈಗೊಡೂತ್ತಿಲ್ಲವೆಂದರೆ ಯಾವ ಸರಳ ಉಪಾಯವನ್ನು ಮಾಡಬೇಕು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ಮೊದಲಿಗೆ ಬಿಳಿ ಸಾಸಿವೆಯನ್ನು ಗ್ರಂಥಿಕೆಯ ಅಂಗಡಿಯಲ್ಲಿ ಖರೀದಿ ಮಾಡಿಕೊಂಡು ಮನೆಗೆ ತರಬೇಕು. ತದನಂತರ ಈ ಬಿಳಿ ಸಾಸಿವೆಯನ್ನು ಬಿಳಿ ಬಟ್ಟೆಯಲ್ಲಿ ಹಾಕಿ ಅದಕ್ಕೆ ಸ್ವಲ್ಪ ಉಪ್ಪನ್ನು ಹಾಕಿ ನಂತರ ಮುಖದಿಂದ ಮೂರು ಬಾರಿ ನಿವಾಳಿಸಿ ನಿಮ್ಮ ಜೇಬಿನಲ್ಲಿ ಇಟ್ಟುಕೊಳ್ಳುವುದರಿಂದ
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
ನೀವು ಮಾಡುವಂತಹ ಕೆಲಸಕಾರ್ಯಗಳಲ್ಲಿ ಯಶಸ್ಸು ಎಂಬುದು ದೊರೆಯುತ್ತದೆ ಹಾಗೆ ವಿಘ್ನಗಳು ಇನ್ನಿಲ್ಲದಂತಾಗುತ್ತದೆ. ಈ ಉಪಾಯವನ್ನು ಮನೆಯಿಂದ ಹೊರಗೆ ಹೋಗಬೇಕಾದರೆ ಅಥವಾ ಮುಖ್ಯವಾದ ಕೆಲಸದ ಮೇಲೆ ಹೊರಗೆ ಹೋಗಬೇಕಾದರೆ ಮೂರು ಬಾರಿ ಮುಖದಿಂದ ನಿವಾಳಿಸಿ ಜೇಬಿನಲ್ಲಿ ಇಟ್ಟುಕೊಳ್ಳಬೇಕು.
ಒಂದು ವೇಳೆ ಈ ಉಪಾಯವನ್ನು ಮಾಡಿದರೂ ಕೆಲಸಕಾರ್ಯಗಳು ಆಗುತ್ತಿಲ್ಲ ಹಾಗೂ ನಮ್ಮ ವ್ಯವಹಾರದಲ್ಲಿ ಹಣಕಾಸಿನ ತೊಂದರೆ ಆಗುತ್ತಿದೆ, ನೆಮ್ಮದಿ ಇಲ್ಲದಂತಾಗಿದೆ ಮತ್ತು ಹೋದ ಬಂದ ಜಾಗದಲ್ಲಿ ಅವಮಾನವಾಗುತ್ತಿದೆ ಎಂದರೆ ನಿಮ್ಮ ಹೆಸರಿನ ಮೇಲೆ ತುಂಬ ವಿಶಿಷ್ಟವಾದ ಮಹಾ ತ್ರಿಪುರೇಶ್ವರಿ ಯಂತ್ರ,
ತುಳಸಿ ಯಂತ್ರ, ಕಾಲಭೈರವ ಯಂತ್ರ. ಈ 3 ಯಂತ್ರಗಳಲ್ಲಿ ಯಾವುದಾದರೂ ಒಂದು ಯಂತ್ರವನ್ನು ಧಾರಣೆ ಮಾಡಬೇಕಾಗುತ್ತದೆ. ಈ ಯಂತ್ರವನ್ನು ಧಾರಣೆ ಮಾಡುವುದರಿಂದ ಅಷ್ಟದರಿದ್ರ ನಿವಾರಣೆಯಾಗಿ ನಿಮ್ಮ ಇಷ್ಟಾರ್ಥಗಳು ನೆರವೇರುವುದುರಲ್ಲಿ ಸಂಶಯವಿಲ್ಲ.
ಶ್ರೀ ಮಂದಾರ್ತಿ ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್
ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882