ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ಇನ್ಮುಂದೆ ಮೂರನೇ ಶನಿವಾರ ‘ಬ್ಯಾಗ್‌ ರಹಿತ’ ದಿನವಾಗಿ ಆಚರಣೆ

ಬೆಂಗಳೂರು: ಈಗಾಗಲೇ ಶಾಲಾ ಮಕ್ಕಳಿಗೆ ಬ್ಯಾಗ್ ಹೊರೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಬ್ಯಾಗ್ ತೂಕದ ಮಿತಿಯನ್ನು ನಿಗದಿ ಪಡಿಸಲಾಗಿತ್ತು. ಈ ಬಳಿಕ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಪ್ರತಿ ತಿಂಗಳ 3ನೇ ಶನಿವಾರವನ್ನು ಬ್ಯಾಗ್ ರಹಿತ ದಿನ ಅಥವಾ ಸಂಭ್ರಮ ಶನಿವಾರ ಕಾರ್ಯಕ್ರಮವಾಗಿ ಆಚರಿಸಲು ಶಿಕ್ಷಣ ಇಲಾಖೆ ಸೂಚಿಸಿದೆ. ಈ ಸಂಬಂಧ ರಾಜ್ಯ ಶಿಕ್ಷಣ ಸಂಶೋಧನಾ ಮತ್ತು ತರಬೇತಿ ಇಲಾಖೆಯಿಂದ ಆದೇಶ ಹೊರಡಿಸಲಾಗಿತ್ತು, 2023-24ನೇ ಸಾಲಿನಲ್ಲಿ ಪ್ರತಿ ತಿಂಗಳು 3ನೇ ಶನಿವಾರವನ್ನು ಶಾಲಾ ಹಂತದಲ್ಲಿ ಚಟುವಟಿಕೆ … Continue reading ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ಇನ್ಮುಂದೆ ಮೂರನೇ ಶನಿವಾರ ‘ಬ್ಯಾಗ್‌ ರಹಿತ’ ದಿನವಾಗಿ ಆಚರಣೆ