ಶಿಕ್ಷೆ ತಡೆ ಕೋರಿ ರಾಹುಲ್‌ ಗಾಂಧಿ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಗುಜರಾತ್ ಹೈಕೋರ್ಟ್

ನವದೆಹಲಿ: ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆ ಮತ್ತು ಶಿಕ್ಷೆಗೆ ತಡೆಯಾಜ್ಞೆ ನೀಡಲು ಗುಜರಾತ್ ಹೈಕೋರ್ಟ್ ನಿರಾಕರಿಸಿದ್ದರಿಂದ ರಾಹುಲ್ ಗಾಂಧಿಗೆ ಭಾರಿ ಹಿನ್ನಡೆಯಾಗಿದೆ. ‘ಮೋದಿ ಉಪನಾಮ(Modi surname)’ ಹೇಳಿಕೆಗೆ ಸಂಬಂಧಿಸಿದಂತೆ ಮಾನಹಾನಿ ಪ್ರಕರಣದಲ್ಲಿ ಶಿಕ್ಷೆಗೆ ತಡೆಯಾಜ್ಞೆ ಕೋರಿ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯ ತೀರ್ಪನ್ನ ಗುಜರಾತ್ ಹೈಕೋರ್ಟ್ ಆಲಿಸಿತ್ತು. ಕಾಸರಗೋಡು: ಬೈಕ್ ಮತ್ತು ಜೀಪು ನಡುವೆ ಅಪಘಾತ – ಸವಾರ ಮೃತ್ಯು ರಾಹುಲ್ ಗಾಂಧಿ ವಿರುದ್ಧ ಕನಿಷ್ಠ 8 ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗಳು ಬಾಕಿ ಉಳಿದಿವೆ … Continue reading ಶಿಕ್ಷೆ ತಡೆ ಕೋರಿ ರಾಹುಲ್‌ ಗಾಂಧಿ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಗುಜರಾತ್ ಹೈಕೋರ್ಟ್