ಶೀಘ್ರದಲ್ಲೇ ಎನ್‌ಇಪಿ ಬದಲಾಗಿ ರಾಜ್ಯ ಶಿಕ್ಷಣ ನೀತಿ ಜಾರಿಗೊಳಿಸುತ್ತೇವೆ: ಸಚಿವ ಎಂಸಿ ಸುಧಾಕರ್‌

ಬೆಳಗಾವಿ: ರಾಷ್ಟ್ರೀಯ ಶಿಕ್ಷಣ ನೀತಿಯ (ಎನ್‌ಇಪಿ) ಬದಲಾಗಿ ರಾಜ್ಯವು ಶೀಘ್ರದಲ್ಲೇ ರಾಜ್ಯ ಶಿಕ್ಷಣ ನೀತಿಯನ್ನು (ಎಸ್‌ಇಪಿ) ಹೊಂದಲಿದೆ ಮತ್ತು ಅದೇ ಹಂತಗಳಲ್ಲಿ ಜಾರಿಗೊಳಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಎಂ ಸಿ ಸುಧಾಕರ್ ಹೇಳಿದ್ದಾರೆ. ಬೆಳಗಾವಿಯ ಪ್ರಥಮ ದರ್ಜೆ ಪದವಿ ಕಾಲೇಜಿನಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣಗೊಳಿಸಿ ಮಾತನಾಡಿದ ಸಚಿವರು, ಹಿಂದಿನ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಎರಡು ವರ್ಷಗಳ ಹಿಂದೆ ಕೇಂದ್ರದ ಹೊಸ ಶಿಕ್ಷಣ ನೀತಿಯನ್ನು ಜಾರಿಗೆ ತಂದಿತ್ತು. ಆದರೆ ಬಿಜೆಪಿ ಆಡಳಿತವಿರುವ ರಾಜ್ಯಗಳು ಸೇರಿದಂತೆ ಹಲವು … Continue reading ಶೀಘ್ರದಲ್ಲೇ ಎನ್‌ಇಪಿ ಬದಲಾಗಿ ರಾಜ್ಯ ಶಿಕ್ಷಣ ನೀತಿ ಜಾರಿಗೊಳಿಸುತ್ತೇವೆ: ಸಚಿವ ಎಂಸಿ ಸುಧಾಕರ್‌