ಶೇ. 50ಕ್ಕಿಂತ ಹೆಚ್ಚು ಅಗ್ನಿವೀರರ ಶಾಶ್ವತ ನೇಮಕಾತಿಗೆ ಚಿಂತನೆ

ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಅಗ್ನಿ ಪಥದ ಅನ್ವಯ ತರಭೇತಿ ಪಡೆಯುತ್ತಿರುವ ಅಗ್ನಿವೀರರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, 4 ವರ್ಷ ಸೇವೆ ಪೂರೈಸಿದ ಶೇ. 50 ರಷ್ಟು ಮಂದಿಯ ಕಾಯಂ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ಮುಂದಿನ ದಿನದಲ್ಲಿ ಸಂಭಾವ್ಯ ಸಿಬ್ಬಂದಿ ಕೊರತೆ ನಿವಾರಿಸುವ ನಿಟ್ಟಿನಲ್ಲಿ ಈ ಬದಲಾವಣೆ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ. ಶೇ.50ರಷ್ಟು ಅಗ್ನಿವೀರ ಸಿಬ್ಬಂದಿಯನ್ನು ಶಾಶ್ವತ ನೇಮಕಾತಿ ಮಾಡುವ ಸಂಬಂಧ ಚಿಂತನೆ ನಡೆಸಲಾಗಿದೆ ಎಂದು ಹಿರಿಯ ರಕ್ಷಣಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಫ್ರಾನ್ಸ್‌ ರಾಷ್ಟ್ರೀಯ ದಿನಾಚರಣೆಯಲ್ಲಿ … Continue reading ಶೇ. 50ಕ್ಕಿಂತ ಹೆಚ್ಚು ಅಗ್ನಿವೀರರ ಶಾಶ್ವತ ನೇಮಕಾತಿಗೆ ಚಿಂತನೆ