ಸಂಕ್ರಾಂತಿಗೆ ಚಿನ್ನ ಪ್ರಿಯರಿಗೆ ಸಿಹಿ ಸುದ್ದಿ- ಚಿನ್ನದ ಬೆಲೆಯಲ್ಲಿ ಡಬಲ್ ಇಳಿಕೆ
ದೇಶೀಯ ಮಾರುಕಟ್ಟೆಯಲ್ಲಿ ಇಂದು ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಇಳಿಕೆಯಾಗಿದೆ. ಬೇಡಿಕೆ ಕಡಿಮೆಯಾಗಿರುವ ಕಾರಣ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಇಳಿಕೆ ಕಂಡುಬರುತ್ತಿದೆ. ಆದಾಗ್ಯೂ, ಇಂದು ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಬಲವಾದ ಏರಿಕೆ ದಾಖಲಿಸಿವೆ.
22-24 ಕ್ಯಾರೆಟ್ ಚಿನ್ನದ ದರಗಳು
- ಮುಂಬೈನಲ್ಲಿ 22 ಕ್ಯಾರೆಟ್ ಚಿನ್ನದ ದರ 10 ಗ್ರಾಂಗೆ 58,100 ರೂ. ಮತ್ತು 24 ಕ್ಯಾರೆಟ್ ಚಿನ್ನದ ದರ 10 ಗ್ರಾಂಗೆ 63,380 ರೂ. ಬೆಳ್ಳಿಯ ದರ ಪ್ರತಿ ಕೆಜಿಗೆ 76,600 ರೂ.
- ಕೋಲ್ಕತ್ತಾದಲ್ಲಿ, 22 ಕ್ಯಾರೆಟ್ ಚಿನ್ನದ ದರ 10 ಗ್ರಾಂಗೆ 58,100 ರೂ ಮತ್ತು 24 ಕ್ಯಾರೆಟ್ ಚಿನ್ನದ ದರ 10 ಗ್ರಾಂಗೆ 63,380 ರೂ. ಬೆಳ್ಳಿಯ ದರ ಪ್ರತಿ ಕೆಜಿಗೆ 76,600 ರೂ.
- ಬೆಂಗಳೂರಿನಲ್ಲಿ ಪ್ರತಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ದರ 58,100 ರೂ. ಮತ್ತು 24 ಕ್ಯಾರೆಟ್ ಚಿನ್ನದ ದರ 10 ಗ್ರಾಂಗೆ 63,380 ರೂ. ಬೆಳ್ಳಿಯ ದರ ಕೆಜಿಗೆ 74,000 ರೂ.
- ಹೈದರಾಬಾದ್ನಲ್ಲಿ 22 ಕ್ಯಾರೆಟ್ ಚಿನ್ನದ ದರ 10 ಗ್ರಾಂಗೆ 58,100 ರೂ. ಮತ್ತು 24 ಕ್ಯಾರೆಟ್ ಚಿನ್ನದ ದರ 10 ಗ್ರಾಂಗೆ 63,380 ರೂ. ಬೆಳ್ಳಿಯ ದರ ಕೆಜಿಗೆ 78,000 ರೂ.
- ಪುಣೆಯಲ್ಲಿ ಪ್ರತಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ದರ 58,100 ರೂ.ಗಳಾಗಿದ್ದು, 24 ಕ್ಯಾರೆಟ್ ಚಿನ್ನದ ದರ 10 ಗ್ರಾಂಗೆ 63,380 ರೂ. ಬೆಳ್ಳಿಯ ದರ ಪ್ರತಿ ಕೆಜಿಗೆ 76,600 ರೂ.
- ಅಹಮದಾಬಾದ್ನಲ್ಲಿ 10 ಗ್ರಾಂಗೆ 22 ಕ್ಯಾರೆಟ್ ಚಿನ್ನದ ದರ 58,150 ರೂ. ಮತ್ತು 24 ಕ್ಯಾರೆಟ್ ಚಿನ್ನದ ದರ 10 ಗ್ರಾಂಗೆ 63,870 ರೂ. ಬೆಳ್ಳಿಯ ದರ ಪ್ರತಿ ಕೆಜಿಗೆ 76,600 ರೂ.
- ನವದೆಹಲಿಯಲ್ಲಿ, 22 ಕ್ಯಾರೆಟ್ ಚಿನ್ನದ ದರ 10 ಗ್ರಾಂಗೆ 58,250 ರೂ ಮತ್ತು 24 ಕ್ಯಾರೆಟ್ ಚಿನ್ನದ ದರ 10 ಗ್ರಾಂಗೆ 63,530 ರೂ. ಬೆಳ್ಳಿಯ ದರ ಪ್ರತಿ ಕೆಜಿಗೆ 76,600 ರೂ.
- ಜೈಪುರದಲ್ಲಿ ಪ್ರತಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ದರ 58,250 ರೂ.ಗಳಾಗಿದ್ದು, 24 ಕ್ಯಾರೆಟ್ ಚಿನ್ನದ ದರ 10 ಗ್ರಾಂಗೆ 63,530 ರೂ. ಬೆಳ್ಳಿಯ ದರ ಪ್ರತಿ ಕೆಜಿಗೆ 76,600 ರೂ.
- ಲಕ್ನೋದಲ್ಲಿ, 22 ಕ್ಯಾರೆಟ್ ಚಿನ್ನದ ದರ 10 ಗ್ರಾಂಗೆ 58,250 ರೂ ಮತ್ತು ಬೆಳ್ಳಿಯ ದರ 10 ಗ್ರಾಂಗೆ 63,530 ರೂ. ಬೆಳ್ಳಿಯ ದರ ಪ್ರತಿ ಕೆಜಿಗೆ 76,600 ರೂ.
- ನಾಗ್ಪುರದಲ್ಲಿ 22 ಕ್ಯಾರೆಟ್ ಚಿನ್ನದ ದರ 10 ಗ್ರಾಂಗೆ 58,100 ರೂ. ಮತ್ತು 24 ಕ್ಯಾರೆಟ್ ಚಿನ್ನದ ದರ 10 ಗ್ರಾಂಗೆ 63,380 ರೂ. ನಾಗ್ಪುರದಲ್ಲಿ ಬೆಳ್ಳಿಯ ದರ ಪ್ರತಿ ಕೆಜಿಗೆ 76,600 ರೂ.
- ಚಂಡೀಗಢದಲ್ಲಿ 22 ಕ್ಯಾರೆಟ್ ಚಿನ್ನದ ದರ 10 ಗ್ರಾಂಗೆ 58,250 ರೂ ಮತ್ತು 24 ಕ್ಯಾರೆಟ್ ಚಿನ್ನದ ದರ 10 ಗ್ರಾಂಗೆ 63,530 ರೂ. ಬೆಳ್ಳಿಯ ದರ ಪ್ರತಿ ಕೆಜಿಗೆ 76,600 ರೂ.
- ಪಾಟ್ನಾದಲ್ಲಿ ಪ್ರತಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ದರ 58,150 ರೂ.ಗಳಾಗಿದ್ದು, 24 ಕ್ಯಾರೆಟ್ ಚಿನ್ನದ ದರ 10 ಗ್ರಾಂಗೆ 64,430 ರೂ. ಬೆಳ್ಳಿಯ ದರ ಪ್ರತಿ ಕೆಜಿಗೆ 76,600 ರೂ.
- ಸೂರತ್ನಲ್ಲಿ 10 ಗ್ರಾಂಗೆ 22 ಕ್ಯಾರೆಟ್ ಚಿನ್ನದ ದರ 58,150 ರೂ. ಮತ್ತು 24 ಕ್ಯಾರೆಟ್ ಚಿನ್ನದ ದರ 10 ಗ್ರಾಂಗೆ 64,430 ರೂ. ಬೆಳ್ಳಿಯ ದರ ಪ್ರತಿ ಕೆಜಿಗೆ 76,600 ರೂ.
- ನಾಸಿಕ್ನಲ್ಲಿ 22 ಕ್ಯಾರೆಟ್ ಚಿನ್ನದ ದರ 10 ಗ್ರಾಂಗೆ 58,130 ರೂ. ಮತ್ತು 24 ಕ್ಯಾರೆಟ್ ಚಿನ್ನದ ದರ 10 ಗ್ರಾಂಗೆ 63,410 ರೂ. ಬೆಳ್ಳಿಯ ದರ ಪ್ರತಿ ಕೆಜಿಗೆ 76,600 ರೂ.
- ಭುವನೇಶ್ವರದಲ್ಲಿ ಪ್ರತಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ದರ 58,100 ರೂ.ಗಳಾಗಿದ್ದು, 24 ಕ್ಯಾರೆಟ್ ಚಿನ್ನದ ದರ 10 ಗ್ರಾಂಗೆ 63,380 ರೂ. ಬೆಳ್ಳಿಯ ದರ ಕೆಜಿಗೆ 78,000 ರೂ.
- ಚೆನ್ನೈನಲ್ಲಿ 22 ಕ್ಯಾರೆಟ್ ಚಿನ್ನದ ದರ 10 ಗ್ರಾಂಗೆ 58,700 ರೂ. 24 ಕ್ಯಾರೆಟ್ ಚಿನ್ನದ ದರ 10 ಗ್ರಾಂಗೆ 64,040 ರೂ. ಬೆಳ್ಳಿಯ ದರ ಕೆಜಿಗೆ 78,000 ರೂ.
- ಮೈಸೂರಿನಲ್ಲಿ 22ಕ್ಯಾರೆಟ್ ಚಿನ್ನದ ದರ 10ಗ್ರಾಂಗೆ 58,100 ರೂ., 24ಕ್ಯಾರೆಟ್ ಚಿನ್ನದ ದರ 10ಗ್ರಾಂಗೆ 63,380 ರೂ. ಬೆಳ್ಳಿಯ ದರ ಕೆಜಿಗೆ 74,000 ರೂ.