Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಸಂಚಾರ ಉಲ್ಲಂಘನೆ: ದಂಡ ಪಾವತಿಗೆ ಮತ್ತೆ ಶೇ.50 ರಿಯಾಯಿತಿ

ಬೆಂಗಳೂರು: ಸಂಚಾರಿ ನಿಯಮ ಉಲ್ಲಂಘಿಸಿದವರಿಗೆ ದಂಡ ಪಾವತಿಸಲು ಸರ್ಕಾರ ಮತ್ತೆ ಶೇ.50 ರಿಯಾಯಿತಿ ಘೋಷಿಸಿದೆ. ಸೆಪ್ಟೆಂಬರ್ 9ರವರೆಗೆ ರಿಯಾಯಿತಿ ದರದಲ್ಲಿ ದಂಡ ಪಾವತಿಸಲು ಅವಕಾಶವಿದೆ ಎಂದು ಸಾರಿಗೆ ಇಲಾಖೆ ತಿಳಿಸಿದೆ.

2023-24ನೇ ಸಾಲಿನ ‘ಅತ್ಯುತ್ತಮ ಶಿಕ್ಷಕ ಪ್ರಶಸ್ತಿ’ಗೆ ವೇಳಾಪಟ್ಟಿ, ಮಾರ್ಗಸೂಚಿ ಪ್ರಕಟ

ಈ ಹಿಂದೆ ರಿಯಾಯಿತಿ ನೀಡಿದ್ದಾಗ ಭಾರೀ ಮೊತ್ತದ ದಂಡ ಸಂಗ್ರಹವಾಗಿತ್ತು. ಸಂಚಾರ ನಿಯಮ ಉಲ್ಲಂಘಿಸಿರುವ ವಾಹನ ಸವಾರರು ಶೇ 50ರ ರಿಯಾಯಿತಿಯೊಂದಿಗೆ ದಂಡ ಪಾವತಿಸಲು ಅವಕಾಶ ಕಲ್ಪಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2023ರ ಫೆಬ್ರವರಿ 11ರ ಒಳಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು ರಿಯಾಯಿತಿ ನೀಡಲು ಈಗಿನ ಸರ್ಕಾರವೂ ಮುಂದಾಗಿದೆ.