‘ಸಲಾರ್ ಪಾರ್ಟ್ 1′: ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ 12 ಮಿಲಿಯನ್ ವೀಕ್ಷಣೆ ಕಂಡ ಟೀಸರ್

ಸ್ಟಾರ್ ನಟ ಮತ್ತು ನಿರ್ದೇಶಕರನ್ನೊಳಗೊಂಡ, ಹೊಂಬಾಳೆ ಫಿಲಂಸ್ ನಡಿ ವಿಜಯ್ ಕಿರಗಂದೂರು ನಿರ್ಮಾಣದ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಚಿತ್ರ ‘ಸಲಾರ್ ಪಾರ್ಟ್ 1: ಸೀಸ್ ಫೈರ್ ನ ಟೀಸರ್ ಇಂದು ಮುಂಜಾನೆ ಹೊಂಬಾಳೆ ಫಿಲಂಸ್ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಿದೆ. ಬಿಡುಗಡೆಯಾದ ಕೆಲವೇ ಗಂಟೆಗಳಲ್ಲೇ 12 ಮಿಲಿಯನ್ ವೀಕ್ಷಣೆಯಾಗಿದೆ. ಈ ಮೂಲಕ ಟೀಸರ್ ಟ್ರೆಂಡಿಂಗ್ ನಲ್ಲಿದೆ. ‘ಬಾಹುಬಲಿ’ ಖ್ಯಾತಿಯ ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ಅಭಿನಯದಲ್ಲಿ ಸ್ಟಾರ್ ನಿರ್ದೇಶಕ ಪ್ರಶಾಂತ್ ನೀಲ್ ನಿರ್ದೇಶಿಸಿರುವ ‘ಸಲಾರ್’ ಚಿತ್ರದ … Continue reading ‘ಸಲಾರ್ ಪಾರ್ಟ್ 1′: ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ 12 ಮಿಲಿಯನ್ ವೀಕ್ಷಣೆ ಕಂಡ ಟೀಸರ್