ಸ್ಕೂಲ್ ಬಸ್ ಹರಿದು 2ನೇ ತರಗತಿ ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು

ಆನೇಕಲ್: ಸ್ಕೂಲ್ ಬಸ್​ ಹರಿದು 2ನೇ ತರಗತಿ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಎಂ.ಮೇಡಹಳ್ಳಿ ಗ್ರಾಮದಲ್ಲಿ ನಡೆದಿದೆ. ದಿವ್ಯಾಂಶು ಸಿಂಗ್​(8) ಮೃತಪಟ್ಟ ಬಾಲಕ. ಬಿದರಗೆರೆಯ ಎಸ್.ಎಸ್.ವಿ ಶಾಲೆಯ 2ನೇ ತರಗತಿ ವಿದ್ಯಾರ್ಥಿ ದಿವ್ಯಾಂಶು, ಜು. 06 ಸಂಜೆ 6 ಗಂಟೆ ಸಮಯಕ್ಕೆ ಟ್ಯೂಶನ್ ಮುಗಿಸಿ ಶಾಲಾ ವಾಹನದಿಂದ ಇಳಿದು ಮನೆ ಕಡೆ ತರೆಳಲು ರಸ್ತೆ ದಾಟುತ್ತಿದ್ದಾಗ ಅದೇ ಶಾಲೆಯ ವಾಹನದ ಚಕ್ರಕ್ಕೆ ಸಿಲುಕಿ ಮೃತಪಟ್ಟಿದ್ದಾನೆ. ಚಾಲಕನ ಅಜಾಗರೂಕತೆ ಚಾಲನೆಯಿಂದ ಬಾಲಕ ಬಲಿಯಾಗಿದ್ದಾನೆ. … Continue reading ಸ್ಕೂಲ್ ಬಸ್ ಹರಿದು 2ನೇ ತರಗತಿ ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು