‘ಸ್ಫೋಟಕ ಭವಿಷ್ಯ” ನುಡಿದ ಕೋಡಿಶ್ರೀಗಳು.!
ಬೆಂಗಳೂರು: ಕೋಡಿಮಠದ ಡಾ. ಶ್ರೀ ಶಿವಾನಂದ ಶಿವಯೋಗಿರಾಜೇಂದ್ರ ಸ್ವಾಮೀಜಿ ಇಂದು ಮತ್ತೊಮ್ಮೆ ಸ್ಫೋಟಕ ಭವಿಷ್ಯ ನುಡಿದಿದ್ದಾರೆ.
ಪ್ರಪಂಚಕ್ಕೆ ಯುದ್ಧ ಭೀತಿ ಆವರಿಸಲಿದೆ. ಭೂಕಂಪನ.. ಜಲ ಕಂಟಕವಿದ್ದು, 2024 ರಲ್ಲಿ ಅಕಾಲಿಕ ಮಳೆಯಾಗಲಿದೆ ಎಂದು ಭವಿಷ್ಯ ಬಗ್ಗೆ ಬೆಳಕು ಚೆಲ್ಲಿದ್ದಾರೆ.
ದೊಡ್ಡ ಸಂತರು ಕೊಲೆಯಾಗುತ್ತಾರೆ. ಜಗತ್ತಿನ ಒಂದೆರಡು ಪ್ರಧಾನಿಗಳೂ ಸಾವನ್ನಪ್ಪುತ್ತಾರೆ. ಅಣು ಬಾಂಬ್ ಸ್ಫೋಟವಾಗುವ ಸಾಧ್ಯತೆಯೂ ಇದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.