ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ.!
ಬೆಂಗಳೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದೆ. ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರವರ್ಗ-1, ಅಲೆಮಾರಿ ವಿದ್ಯಾರ್ಥಿಗಳಿಗಾಗಿ ವಿದ್ಯಾರ್ಥಿ ವೇತನ ಹಾಗೂ ಶುಲ್ಕದ ಮರುಪಾವತಿಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ಫೆ.15ರವರೆಗೆ ವಿಸ್ತರಿಸಲಾಗಿದೆ.
ಅರ್ಹ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅಧಿಕೃತ ssp.postmatric ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ 08392-275751ಕ್ಕೆ ಸಂಪರ್ಕಿಸಿ.