ಅಕ್ರಮ ಆಸ್ತಿ ಗಳಿಕೆ ಪ್ರಕರಣ : ತಹಶೀಲ್ದಾರ್ ಅಜಿತ್ ರೈ ಅಮಾನತು

ಬೆಂಗಳೂರು : ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ತಹಶೀಲ್ದಾರ್ ಅಜಿತ್ ರೈ ಅಮಾನತು ಮಾಡಿ ರಾಜ್ಯ ಸರ್ಕಾರ ಅದೇಶ ಹೊರಡಿಸಿದೆ. ಜೂನ್ 28 ರಂದು ಅಜಿತ್ ರೈ ನಿವಾಸದ ಮೇಲೆ ಲೋಕಾಯುಕ್ತ ದಾಳಿ ನಡೆದಿತ್ತು. ದಾಳಿ ವೇಳೆ ಅಕ್ರಮ ಆಸ್ತಿ, ಲಕ್ಷಾಂತರ ರೂ ಹಣ ಪತ್ತೆಯಾಗಿತ್ತು. ನಗರದ ಕೆ.ಆರ್.ಪುರಂ ತಹಶೀಲ್ದಾರ್ ಅಜಿತ್ ರೈ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಬರೋಬ್ಬರಿ 40 ಲಕ್ಷಕ್ಕೂ ಹೆಚ್ಚು ನಗದು ಸೇರಿದಂತೆ ವಿವಿಧ ಅಕ್ರಮ ಆಸ್ತಿಗಳನ್ನು … Continue reading ಅಕ್ರಮ ಆಸ್ತಿ ಗಳಿಕೆ ಪ್ರಕರಣ : ತಹಶೀಲ್ದಾರ್ ಅಜಿತ್ ರೈ ಅಮಾನತು