ಅಗ್ನಿವೀರ್ ನೇಮಕಾತಿ ಬಗ್ಗೆ ಮಹತ್ವದ ಮಾಹಿತಿ: ಜುಲೈ 17 ರಿಂದ 25 ರವರೆಗೆ ನಡೆಯಲಿದೆ ನೇಮಕಾತಿ

ಭಾರತೀಯ ಸೇನೆಯಲ್ಲಿನ ಅಗ್ನಿವೀರ್ ನೇಮಕಾತಿ ರ್ಯಾಲಿಯು ಉಡುಪಿಯಲ್ಲಿನ ಮಹತ್ಮಾಗಾಂಧಿ ಸ್ಟೇಡಿಯಂನಲ್ಲಿ ಜುಲೈ 17 ರಿಂದ 25 ರ ವರೆಗೆ ನಡೆಯಲಿದೆ. ಅಗ್ನಿವೀರ್ ನೇಮಕಾತಿಗೆ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ದೈಹಿಕ ಮತ್ತು ವೈದ್ಯಕೀಯ ಪರೀಕ್ಷೆಯನ್ನು ನಡೆಸಲಾಗುತ್ತದೆ. ಡೈಮಂಡ್ ಲೀಗ್: ಸತತ ಎರಡನೇ ಬಾರಿಗೆ ಚಿನ್ನಕ್ಕೆ ಮುತ್ತಿಟ್ಟ ನೀರಜ್ ಚೋಪ್ರಾ ದಾವಣಗೆರೆ ಜಿಲ್ಲೆಯಿಂದ 91 ಜನರು ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವರು. ಇವರು ಜುಲೈ 17 ರಂದು ಉಡುಪಿಯ ಮಹಾತ್ಮ ಗಾಂಧೀ ಸ್ಟೇಡಿಯಂನಲ್ಲಿ ದೈಹಿಕ ಹಾಗೂ ವೈದ್ಯಕೀಯ … Continue reading ಅಗ್ನಿವೀರ್ ನೇಮಕಾತಿ ಬಗ್ಗೆ ಮಹತ್ವದ ಮಾಹಿತಿ: ಜುಲೈ 17 ರಿಂದ 25 ರವರೆಗೆ ನಡೆಯಲಿದೆ ನೇಮಕಾತಿ