Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್‌ ನ್ಯೂಸ್‌

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರ್ಕಾರ ಭರ್ಜರಿ ಗುಡ್‌ ನ್ಯೂಸ್‌ ನೀಡಿದೆ.

ಅವರ ಗೌರವ ಧನ ಹೆಚ್ಚಿಸಿ ಆದೇಶ ಹೊರಡಿಸಿದೆ. ಕನಿಷ್ಠ ₹5,000 ದಿಂದ ಗರಿಷ್ಠ ₹8,000 ಹಾಗೂ ₹5 ಲಕ್ಷ ಆರೋಗ್ಯ ವಿಮೆ ಮತ್ತು 60 ವರ್ಷ ತುಂಬಿದ ಅತಿಥಿ ಉಪನ್ಯಾಸಕರಿಗೆ ವಾರ್ಷಿಕ ₹50,000 ಗಳಂತೆ ಗರಿಷ್ಠ ₹5 ಲಕ್ಷಗಳ ಇಡಿಗಂಟು
ನೀಡುವುದಾಗಿ ಉನ್ನತ ಶಿಕ್ಷಣ ಇಲಾಖೆ ಪ್ರಕಟಿಸಿದೆ.