Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಅತ್ಯಧಿಕ ತಾಮಪಾನ ದಾಖಲಾದ ಈ ಜಿಲ್ಲೆಗಳು.! ಎಷ್ಟು.?

 

ರಾಯಚೂರು: ರಾಯಚೂರು ಜಿಲ್ಲೆಯ ಹಡಗನಹಾಳ್ ಹೋಬಳಿಯಲ್ಲಿ ಶನಿವಾರ (ಮಾರ್ಚ್​ 30) ರಂದು ಅತ್ಯಧಿಕ 44.3 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.

ಕಲಬುರಗಿ, ರಾಯಚೂರು, ಬಳ್ಳಾರಿ, ಯಾದಗಿರಿ, ವಿಜಯಪುರ, ಬೀದರ್, ಬಾಗಲಕೋಟೆ, ಮತ್ತು ಕೊಪ್ಪಳ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ 42 ಡಿಗ್ರಿ ಸೆಲ್ಸಿಯಸ್​​ನಿಂದ 44.3 ಡಿಗ್ರಿ ಸೆಲ್ಸಿಯಸ್​ ನಡುವೆ ಗರಿಷ್ಠ ತಾಪಮಾನ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.