ಅಥ್ಲಿಟ್ ಮೇಲೆ ಹಲ್ಲೆಗೆ ಯತ್ನಿಸಿದ ಕೋಚ್ ಪತ್ನಿ; ವೀಡಿಯೋ ವೈರಲ್

ಬೆಂಗಳೂರು: ಖಾಸಗಿ ಕಾರ್ಯಕ್ರಮವೊಂದರ ವೀಡಿಯೋ ವಾಟ್ಸಪ್‌ನಲ್ಲಿ ಹಂಚಿಕೊಂಡ ಕುರಿತಾಗಿ ಕೋಚ್ ಪತ್ನಿ ಮತ್ತು ಅಥ್ಲಿಟ್ ಮಧ್ಯೆ ವಾಗ್ವಾದ ನಡೆದು ಕೋಚ್ ಪತ್ನಿ ಅಥ್ಲಿಟ್ ಮೇಲೆ ಹಲ್ಲೆಗೆ ಯತ್ನಿಸಿರುವ ಘಟನೆ ಬೆಂಗಳೂರು ಕಂಠೀರವ ಮೈದಾನದಲ್ಲಿ ನಡೆದಿದೆ. ಹಲ್ಲೆಯ ವೀಡಿಯೋ ಎಲ್ಲೆಡೆ ವೈರಲ್ ಆಗಿದೆ. ಬಿಂದುರಾಣಿ ಎಂಬ ಅಥ್ಲಿಟ್ ಬೆಳಗ್ಗೆ ಪ್ರಾಕ್ಟಿಸ್‌ಗೆಂದು ಹೋದ ವೇಳೆ ಕೋಚ್ ಪತ್ನಿ ಶ್ವೇತಾ ಆಕೆಯನ್ನು ನಿಂದನೆ ಮಾಡಿ ಹಲ್ಲೆಗೆ ಯತ್ನಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಬಿಂದುರಾಣಿ, ಖಾಸಗಿ ಕಾರ್ಯಕ್ರಮವೊಂದರ ವೀಡಿಯೋವೊಂದನ್ನು ಕೋಚ್‌ಗಳ ವಾಟ್ಸಪ್ … Continue reading ಅಥ್ಲಿಟ್ ಮೇಲೆ ಹಲ್ಲೆಗೆ ಯತ್ನಿಸಿದ ಕೋಚ್ ಪತ್ನಿ; ವೀಡಿಯೋ ವೈರಲ್