ಆನ್ ಲೈನ್ ಗೇಮಿಂಗ್ ವಂಚನೆಗೆ ಕಡಿವಾಣ ಹಾಕಲು ಮುಂದಾದ ರಾಜ್ಯ ಸರ್ಕಾರ

ಬೆಂಗಳೂರು: ಆನ್ ಲೈನ್ ಗೇಮಿಂಗ್ ಆ್ಯಪ್ ಮೂಲಕ ಮಕ್ಕಳು ಹಾಗೂ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದು, ಇವುಗಳ ಬಗ್ಗೆ ತನಿಖೆ ಕೈಗೊಂಡು, ಇಂತಹ ಚಟುವಟಿಕೆಗಳನ್ನು ರದ್ದು ಪಡಿಸುವಂತೆ ಕೋರಿ ವಿಧಾನ‌ ಪರಿಷತ್ ಸದಸ್ಯರಾದ ಅರುಣ್ ಡಿ.ಎಸ್ ಸರ್ಕಾರದ ಗಮನ ಸೆಳೆದರು. ಗೃಹ ಸಚಿವರ ಪರವಾಗಿ ಉತ್ತರಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಆನ್ ಲೈನ್ ಗೇಮ್ ಗಳಾದ ಡ್ರೀಮ್ 11. ಮೈ  ಸರ್ಕಲ್ ಮುಂತಾದ ಆ್ಯಪ್ ಗಳಿಂದ ಸಾರ್ವಜನಿಕರು ಅದರಲ್ಲೂ ವಿಶೇಷವಾಗಿ ಯುವ ಸಮುದಾಯದವರು ಆನ್ … Continue reading ಆನ್ ಲೈನ್ ಗೇಮಿಂಗ್ ವಂಚನೆಗೆ ಕಡಿವಾಣ ಹಾಕಲು ಮುಂದಾದ ರಾಜ್ಯ ಸರ್ಕಾರ