ಉಡುಪಿ: ದೇವಸ್ಥಾನದ ಆಭರಣ ಕಳವು- ಆರೋಪಿಗಳಿಗೆ ಶಿಕ್ಷೆ

ಉಡುಪಿ: ದೇವಸ್ಥಾನದ ಗರ್ಭಗುಡಿಯ ಬಾಗಿಲಿನ ಬೀಗ ಮುರಿದು ಒಳ ಪ್ರವೇಶಿಸಿ, ದೇವರಿಗೆ ಸಂಬಂಧಪಟ್ಟ ಚಿನ್ನದ ಒಡವೆಗಳನ್ನು ಕಳವು ಮಾಡಿದ ಆರೋಪಿಗಳಿಗೆ ನಗರದ ಪ್ರಧಾನ ಸಿ. ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. ಮೈಸೂರು: ನಂಜನಗೂಡು ದೇವನೂರು ಮಠದ ಸ್ವಾಮೀಜಿ ಆತ್ಮಹತ್ಯೆ 2015 ಸೆಪ್ಟಂಬರ್ 21 ರಂದು ನರಸಿಂಹರಾಜು @ ಬಸವರಾಜು @ ರಾಜು ಮತ್ತು ಮೊಹಮ್ಮದ್ ಶಬ್ಬೀರ್ @ ಶಬ್ಬೀರ್ ಎಂಬುವವರು ಉಡುಪಿ ತಾಲೂಕು ಶಿರೂರು ಗ್ರಾಮದ ಶ್ರೀ ಮಹಾಲಸಾ ನಾರಾಯಣೀ ದೇವಿ … Continue reading ಉಡುಪಿ: ದೇವಸ್ಥಾನದ ಆಭರಣ ಕಳವು- ಆರೋಪಿಗಳಿಗೆ ಶಿಕ್ಷೆ