ಉಡುಪಿ: ಮಹಾಮಳೆಗೆ 7 ಜನರು ಸಾವು; ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ

ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ವರುಣಾರ್ಭಟ ಮುಂದುವರೆದಿದ್ದು, ಉಡುಪಿ ಜಿಲ್ಲೆಯಲ್ಲಿ ಈವರೆಗೆ 7 ಜನರು ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಕಳೆನಾಶಕ ಸಿಂಪಡನೆ ಬಳಿಕ ಅಸ್ವಸ್ಥಗೊಂಡಿದ್ದ ಅರಣ್ಯಾಧಿಕಾರಿ ಮೃತ್ಯು ಉಡುಪಿಯಲ್ಲಿ ಧಾರಾಕಾರ ಮಳೆಯಿಂದ ಉಂಟಾದ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವರು, ಉಡುಪಿ ಜಿಲ್ಲೆಯಲ್ಲಿ ಮಳೆ ಅವಾಂತರಕ್ಕೆ 7 ಜನರು ಸಾವನ್ನಪ್ಪಿದ್ದಾರೆ. ಹಲವೆಡೆ ಕಡಲ್ಕೊರೆತವುಂಟಾಗಿದೆ. ಮನೆಗಳು ಕುಸಿದು ಬಿದ್ದಿವೆ. ಮಳೆಯಿಂದ ಜಿಲ್ಲೆಯಲ್ಲಿ ಅಪಾರ ಹಾನಿಯಾಗಿದೆ ಎಂದರು. ಮಳೆ ಅನಾಹುತದಲ್ಲಿ ಸಾವನ್ನಪ್ಪಿದ … Continue reading ಉಡುಪಿ: ಮಹಾಮಳೆಗೆ 7 ಜನರು ಸಾವು; ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ