Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಊಟಿಯಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ- 6 ಮಂದಿ ಮೃತ್ಯು,ಇಬ್ಬರಿಗೆ ಗಾಯ

ತಮಿಳುನಾಡು: ನಿರ್ಮಾಣ ಹಂತದ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ಆರು ಮಂದಿ ಕಾರ್ಮಿಕರು ಮೃತಪಟ್ಟಿರುವ

ಘಟನೆ ಊಟಿಯಲ್ಲಿ ಲವ್ಡೇಲ್ ಬಳಿ ಈ ದುರ್ಘಟನೆ ಬುಧವಾರ ಸಂಭವಿಸಿದೆ.

ಘಟನೆಯಲ್ಲಿ ಇಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು, ಓರ್ವ ಇನ್ನೂಅವಶೇಷಗಳಡಿ ಸಿಲುಕಿರುವುದಾಗಿ ವರದಿ ಆಗಿದೆ.ಗಂಭೀರ ಗಾಯಗೊಂಡವರನ್ನು ಊಟಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಸ್ಥಳದಲ್ಲಿ ರಕ್ಷಣಾ ತಂಡದಿಂದ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.