ಕಾಸರಗೋಡು: ಆಟೋರಿಕ್ಷಾ ಮಗುಚಿ ಚಾಲಕ ಮೃತ್ಯು

ಕಾಸರಗೋಡು: ಆಟೋರಿಕ್ಷಾ ಮಗುಚಿ ಆಟೋ ಚಾಲಕ ಮೃತಪಟ್ಟ ದಾರುಣ ಘಟನೆ ಇಂದು ಬೆಳಿಗ್ಗೆ ಪೆರ್ಮುದೆ ಬಳಿ ನಡೆದಿದೆ. ಚೇವಾರ್ ಮಿತ್ತಡ್ಕದ ಕಿಶೋರ್ ಯಾನೆ ಪ್ರಕಾಶ್ ಸಿ. ಎಚ್ (34) ಮೃತ ಪಟ್ಟವರು. ಉಳ್ಳಾಲ: ಕಾರು ಹರಿದು ಮೂರು ಜಾನುವಾರುಗಳು ಮೃತ್ಯು – ಓರ್ವನಿಗೆ ಗಾಯ ಮೃತರು ಚೇವಾರ್ ನಲ್ಲಿ ಆಟೋರಿಕ್ಷಾ ಬಾಡಿಗೆ ನಡೆಸುತ್ತಿದ್ದು, ಬೆಳಿಗ್ಗೆ 11 ಗಂಟೆ ಸುಮಾರಿಗೆ ಬಾಡಿಗೆಗೆ ತೆರಳಿ ಮರಳುತ್ತಿದ್ದಾಗ ರಸ್ತೆ ಬದಿ ಇಡಲಾಗಿದ್ದ ಇಂಟರ್ ಲಾಕ್ ಗೆ ಬಡಿದು ಆಟೋ ರಿಕ್ಷಾ ಪಲ್ಟಿ ಹೊಡೆದಿದ್ದು, … Continue reading ಕಾಸರಗೋಡು: ಆಟೋರಿಕ್ಷಾ ಮಗುಚಿ ಚಾಲಕ ಮೃತ್ಯು