Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಕೇಂದ್ರ ಬಜೆಟ್‌ 2024 ಮಂಡನೆ ಆರಂಭ

ನವದೆಹಲಿ: ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಎರಡನೇ ಅವಧಿಯ ಇಂದಿನ ಕೊನೆಯ ಮಧ್ಯಂತರ ಬಜೆಟ್​ ಮೇಲೆ ನಿರೀಕ್ಷೆಗಳು ಗರಿಗೆದರಿವೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಲೋಕಸಭೆಯಲ್ಲಿ ಬಜೆಟ್ ಮಂಡಿಸುತ್ತಿದ್ದಾರೆ. ಇದು ನಿರ್ಮಲಾ ಸೀತಾರಾಮನ್ ಮಂಡಿಸುತ್ತಿರುವ ಆರನೇ ಬಜೆಟ್ ಆಗಿದೆ. ಮಧ್ಯಂತರ ಬಜೆಟ್​ ಮಂಡಿಸಲು ನಿರ್ಮಲಾ ಸೀತಾರಾಮನ್​ ಅವರು ಸಂಸತ್ತಿಗೆ ಬಂದಿದ್ದಾರೆ.