Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಕೇಂದ್ರ ಸಶಸ್ತ್ರ ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತ ಸರ್ಕಾರದಿಂದ ದೆಹಲಿ ಪೊಲೀಸ್‌ ಮತ್ತು ಕೇಂದ್ರ ಸಶಸ್ತ್ರ ಪೊಲೀಸ್‌ ಪಡೆಗಳ ಇನ್ಸ್‌ಪೆಕ್ಟರ್‌ ವಿವಿಧ ಹಂತದ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳು ಅರ್ಹರಿದ್ದಾರೆ.

ಆಸಕ್ತ ಅಭ್ಯರ್ಥಿಗಳು ವೆಬೆಸೈಟ್‌ http://ssc.gov.in a3), www.ssc.kkr.kar.nic.in ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಮಾರ್ಚ್‌ 28 ಕೊನೆಯ ದಿನವಾಗಿದೆ.