ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಜುಲೈ 27 ಕೊನೆಯ ದಿನಾಂಕ : ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ

ಬೆಂಗಳೂರು : ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಸಲು ಜುಲೈ 27 ಕೊನೆಯ ದಿನಾಂಕವಾಗಿದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಹೇಳಿದರು. ವಿಧಾನಸೌಧದಲ್ಲಿ ಮಾತನಾಡಿದ ಅವರು ‘ ಗೃಹಜ್ಯೋತಿ ನೋಂದಣಿಗೆ ಕೊನೆ ದಿನಾಂಕ ಇಲ್ಲವಾದರೂ ಆಗಸ್ಟ್ ತಿಂಗಳ ಮೊದಲ ವಾರದಲ್ಲಿ ಬರುವ ಜುಲೈ ತಿಂಗಳ ವಿದ್ಯುತ್ ಬಳಕೆಯ ಬಿಲ್ ಝೀರೋ ಬರಬೇಕಾದರೆ ಅದಕ್ಕಿಂತ ಮೊದಲು ನೋಂದಣಿ ಮಾಡಿಕೊಳ್ಳಬೇಕು. ಜುಲೈ 26 ಅಥವಾ 27 ರ ಒಳಗೆ ಅಂತಿಮ ಗಡುವು ನೀಡಲಾಗಿದೆ. ಈ ದಿನಾಂಕದೊಳಗೆ … Continue reading ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಜುಲೈ 27 ಕೊನೆಯ ದಿನಾಂಕ : ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ