Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಟೈರ್​ ಫ್ಯಾಕ್ಟರಿಯಲ್ಲಿ ಬಾಯ್ಲರ್​ ಸ್ಫೋಟ – ಇಬ್ಬರು ಮೃತ್ಯು

ಉತ್ತರ ಪ್ರದೇಶ: ಉತ್ತರ ಪ್ರದೇಶದ ಮೀರತ್​ನ ಟೈರ್​ ಫ್ಯಾಕ್ಟರಿಯಲ್ಲಿ ಸಂಭವಿಸಿದ ಬಾಯ್ಲರ್​ ಸ್ಪೋಟದಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಟೈರ್ ಕರಗಿಸುವ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಇನ್ನು ಗಾಯಾಳುಗಳನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮಾಹಿತಿ ಪಡೆದು ಹಲವು ಪೊಲೀಸ್ ಠಾಣೆಗಳಿಂದ ಪಡೆಗಳು ಆಗಮಿಸಿದೆ.