ಡೈಮಂಡ್ ಲೀಗ್: ಸತತ ಎರಡನೇ ಬಾರಿಗೆ ಚಿನ್ನಕ್ಕೆ ಮುತ್ತಿಟ್ಟ ನೀರಜ್ ಚೋಪ್ರಾ

ನವದೆಹಲಿ: ಭಾರತದ ಸ್ಟಾರ್ ಜಾವೆಲಿನ್ ಕ್ರೀಡಾಪಟು, ಟೋಕಿಯೊ ಒಲಿಂಪಿಕ್ಸ್‌ನ ಬಂಗಾರದ ಪದಕ ವಿಜೇತ ಚಿನ್ನದ ಹುಡುಗ ನೀರಜ್ ಚೋಪ್ರಾ ಮತ್ತೊಮ್ಮೆ ಇತಿಹಾಸ ಸೃಷ್ಟಿಸಿದ್ದಾರೆ. ಲೌಸನ್ನೆ ಡೈಮಂಡ್ ಲೀಗ್​ನಲ್ಲಿ 87.66 ಮೀಟರ್ ದೂರ ಜಾವೆಲಿನ್ ಎಸೆದು ಸತತ ಎರಡನೇ ಬಾರಿಗೆ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾರೆ. ಮೇ ತಿಂಗಳಲ್ಲಿ ದೋಹಾದಲ್ಲಿ ನಡೆದ ಡೈಮಂಡ್ ಲೀಗ್ 2023 ಸ್ಪರ್ಧೆಯಲ್ಲಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ಬಳಿಕ ನೀರಜ್ ಗಾಯದ ಸಮಸ್ಯೆಯಿಂದ ಕೆಲವು ಸ್ಪರ್ಧೆಗಳಿಂದ ಹೊರಗುಳಿದಿದ್ದರು. ಮುಂಬೈ: ಭೀಕರ ದುರಂತ, ಬಸ್ ಗೆ ಬೆಂಕಿ ತಗುಲಿ 25 … Continue reading ಡೈಮಂಡ್ ಲೀಗ್: ಸತತ ಎರಡನೇ ಬಾರಿಗೆ ಚಿನ್ನಕ್ಕೆ ಮುತ್ತಿಟ್ಟ ನೀರಜ್ ಚೋಪ್ರಾ