Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ದ್ರಾಕ್ಷಿ ಹಣ್ಣಿನಲ್ಲಿದೆ ಒಂದು ಆರೋಗ್ಯಕರ ಅಂಶಗಳು..!

  • ಮೈಗ್ರೇನ್ ಅನ್ನು ಕಡಿಮೆಮಾಡುತ್ತದೆ.
  • ಕೆಟ್ಟ ಕೊಲೆಸ್ಟ್ರಾಲನ್ನು ಕರಗಿಸುತ್ತದೆ.
  • ರಕ್ತವನ್ನು ಶುದ್ಧೀಕರಿಸುತ್ತದೆ.
  • ಮಲಬದ್ಧತೆಯನ್ನು ನಿವಾರಿಸುತ್ತದೆ.
  • ಆಮ್ಲಿಯತೆಯನ್ನು ಕಡಿಮೆ ಮಾಡುತ್ತದೆ.
  • ಸಕ್ಕರೆಯನ್ನು ನಿಯಂತ್ರಿಸುತ್ತದೆ, ತೂಕವನ್ನು ಕಡಿಮೆ ಮಾಡುತ್ತದೆ.
  • ಚರ್ಮದ ಮೇಲಿನ ಸುಕ್ಕುಗಳನ್ನು ತಡೆಗಟ್ಟುತ್ತದೆ.
  • ಮೂತ್ರ ಪಿಂಡದಲ್ಲಿನ ಕಲ್ಲುಗಳನ್ನು ಕರಗಿಸುತ್ತದೆ.