ನಾಳೆಯಿಂದ ಪ್ರಧಾನಿ ಮೋದಿಯವರ ಫ್ರಾನ್ಸ್, ಯುಎಇ ಪ್ರವಾಸ ಆರಂಭ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಜುಲೈ 13-15 ರವರೆಗೆ ಫ್ರಾನ್ಸ್‌ಗೆ ಭೇಟಿ ನೀಡಲಿದ್ದು, ಪ್ಯಾರಿಸ್‌ನಲ್ಲಿ ನಡೆಯುವ ಬಾಸ್ಟಿಲ್ ಡೇ ಪರೇಡ್‌ನಲ್ಲಿ ಗೌರವಾನ್ವಿತ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಫ್ರಾನ್ಸ್‌ನಲ್ಲಿ ಎರಡು ದಿನಗಳ ಸುದೀರ್ಘ ಪ್ರವಾಸದ ನಂತರ, ಪ್ರಧಾನಿ ಮೋದಿ ಅವರು ಜುಲೈ 15 ರಂದು ಅಬುಧಾಬಿಗೆ ಭೇಟಿ ನೀಡಲಿದ್ದಾರೆ. ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರ ಆಹ್ವಾನದ ಮೇರೆಗೆ ಪ್ಯಾರಿಸ್ ಭೇಟಿ ನೀಡಲಿದ್ದುಅವರೊಂದಿಗೆ ಔಪಚಾರಿಕ ಮಾತುಕತೆ ನಡೆಸಲಿದ್ದಾರೆ. ಜು.14 ರಂದು ನಡೆಯಲಿರುವ ಬಾಸ್ಟಿಲ್ ಡೇ ಪರೇಡ್‌ನಲ್ಲಿ ಪ್ರಧಾನಿ ಮೋದಿ ಗೌರವಾನ್ವಿತ … Continue reading ನಾಳೆಯಿಂದ ಪ್ರಧಾನಿ ಮೋದಿಯವರ ಫ್ರಾನ್ಸ್, ಯುಎಇ ಪ್ರವಾಸ ಆರಂಭ