Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ನಾಳೆ ಈ ಭಾಗದಲ್ಲಿ ನೀರಾವರಿ ಮತ್ತು ಪಂಪ್‍ಸೆಟ್ಟುಗಳಿಗೆ ವಿದ್ಯುತ್ ಇರಲ್ಲ.!

 

     ದಾವಣಗೆರೆ : ಹಿರೇಮಲ್ಲನಹೊಳೆ ವಿ.ವಿ ಕೇಂದ್ರದಲ್ಲಿ ತ್ರೈಮಾಸಿಕ ಕಾಮಗಾರಿ ಹಮ್ಮಿಕೊಂಡಿದೆ.

ಹಾಗಾಗಿ  ನ.18 ರಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಹಿರೇಮಲ್ಲನಹೊಳೆ ವಿ.ವಿ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮಗಳ ಎನ್.ಜೆ.ವೈ ಮಾರ್ಗಗಳು ಮತ್ತು ನೀರಾವರಿ ಪಂಪ್‍ಸೆಟ್ಟು ಮಾರ್ಗಗಳಿಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.