ಪ್ರಧಾನಿ ಮೋದಿ ನಿವಾಸದ ಮೇಲೆ ಕಾಣಿಸಿಕೊಂಡ ಡ್ರೋಣ್; ಪೊಲೀಸರಿಂದ ತನಿಖೆ

ಪ್ರಧಾನಮಂತ್ರಿ ನರೇಂದ್ರಮೋದಿಯವರ ಅಧಿಕೃತ ನಿವಾಸದ ಮೇಲೆ ಡ್ರೋಣ್ ಸುಳಿದಾಡಿರುವ ವರದಿಯಾಗಿದೆ. ಸೋಮವಾರ ಬೆಳಗ್ಗೆ ನವದೆಹಲಿಯಲ್ಲಿರುವ ಪ್ರಧಾನಿ ಅಧಿಕೃತ ನಿವಾಸದ ಮೇಲೆ ಡ್ರೋನ್ ಸುಳಿದಾಡಿರುವ ವರದಿಯಾಗಿದ್ದು, ದೆಹಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬೆಳಗಿನ ಜಾವ 5 ಗಂಟೆ ಸುಮಾರಿಗೆ ಪ್ರಧಾನಿಯ ವಿಶೇಷ ರಕ್ಷಣಾ ಗುಂಪಿನ ಅಧಿಕಾರಿಗಳು ಡ್ರೋನ್ ಕಂಡ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದರು. ಜು.14ರಿಂದ ‘ಗೃಹ ಲಕ್ಷ್ಮಿ ಯೋಜನೆ’ಗೆ ಅರ್ಜಿ ಸಲ್ಲಿಕೆ ಆರಂಭ ನಂತರ ದೆಹಲಿ ಪೊಲೀಸರು ಡ್ರೋನ್ ಅನ್ನು ಪತ್ತೆಹಚ್ಚಲು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. ಆದರೆ … Continue reading ಪ್ರಧಾನಿ ಮೋದಿ ನಿವಾಸದ ಮೇಲೆ ಕಾಣಿಸಿಕೊಂಡ ಡ್ರೋಣ್; ಪೊಲೀಸರಿಂದ ತನಿಖೆ