ಫ್ರಾನ್ಸ್‌ ರಾಷ್ಟ್ರೀಯ ದಿನಾಚರಣೆಯಲ್ಲಿ ಮಂಗಳೂರಿನ ದಿಶಾ ಭಾಗಿ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಜು.14ರಂದು ಭಾಗವಹಿಸಲಿರುವ ಫ್ರಾನ್ಸ್‌ ರಾಷ್ಟ್ರೀಯ ದಿನಾಚರಣೆ (ಬ್ಯಾಸ್ಟಿಲ್‌ ಡೇ) ಕವಾಯತಿನಲ್ಲಿ ಭಾರತೀಯ ನೌಕಾಪಡೆ ತುಕಡಿಯ ಭಾಗವಾಗಿ ಮಂಗಳೂರು ಮೂಲದ ನೌಕಾಪಡೆಯ ಲೆಫ್ಟಿನೆಂಟ್‌ ಕಮಾಂಡರ್‌ ದಿಶಾ ಅಮೃತ್‌ ಪಾಲ್ಗೊಳ್ಳುವರು. ಸುಳ್ಯ: ಯುವಕನಿಂದ ಅಪ್ರಾಪ್ತ ಬಾಲಕಿಯ ಅತ್ಯಾಚಾರ – ಆರೋಪಿಯ ಬಂಧನ ಜು.14ರಂದು ನಡೆಯಲಿರುವ ಬಾಸ್ಟಿಲ್‌ ಪರೇಡ್‌ ನಲ್ಲಿ ಭಾಗವಹಿಸಲು ಈಗಾಗಲೇ ನೌಕಾಪಡೆಯ ನಾಲ್ವರು ಅಧಿಕಾರಿಗಳು ಹಾಗೂ ನಾಲ್ವರು ಅಧಿಕಾರಿಗಳು ಮತ್ತು 64 ನಾವಿಕರ ತಂಡ ಪ್ಯಾರಿಸ್‌ ತಲುಪಿದೆ. ಈ ನಾಲ್ವರು ಅಧಿಕಾರಿಗಳ … Continue reading ಫ್ರಾನ್ಸ್‌ ರಾಷ್ಟ್ರೀಯ ದಿನಾಚರಣೆಯಲ್ಲಿ ಮಂಗಳೂರಿನ ದಿಶಾ ಭಾಗಿ