ಬಂಟ್ವಾಳ: ಹಾಸಿಗೆ ತಯಾರಿಕಾ ಫ್ಯಾಕ್ಟರಿಗೆ ಬೆಂಕಿ- ಲಕ್ಷಾಂತರ ರೂ. ನಷ್ಟ

ಬಂಟ್ವಾಳ: ತಲೆದಿಂಬು ಹಾಗೂ ಹಾಸಿಗೆ ತಯಾರಿಕಾ ಫ್ಯಾಕ್ಟರಿಯೊಂದಕ್ಕೆ ಬೆಂಕಿ ತಗುಲಿ ಲಕ್ಷಾಂತರ ರೂ. ನಷ್ಟ ಸಂಭವಿಸಿದ ಘಟನೆ ಸಜೀಪ ಗ್ರಾಮದ ಆಲಾಡಿ ಸಮೀಪದ ಮುಂಡಕೋಡಿ ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಜುಲೈ 27 ಕೊನೆಯ ದಿನಾಂಕ : ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ ಸಜೀಪ ನಿವಾಸಿ ಲತೀಫ್ ಎಂಬವರಿಗೆ ಸೇರಿದ ಪ್ಯಾಕ್ಟರಿ ಇದಾಗಿದೆ. ಪ್ಯಾಕ್ಟರಿಯೊಳಗೆ ಲಕ್ಷಾಂತರ ರೂ.ಮೌಲ್ಯದ ಮೆಷಿನರಿಗಳು ಇದ್ದು, ಬೆಂಕಿ ಹಚ್ಚಿಕೊಂಡಿದೆ. ಇದರ ಜೊತೆಗೆ ಲಕ್ಷಾಂತರ ರೂ ಗಳ ತಲೆದಿಂಬು … Continue reading ಬಂಟ್ವಾಳ: ಹಾಸಿಗೆ ತಯಾರಿಕಾ ಫ್ಯಾಕ್ಟರಿಗೆ ಬೆಂಕಿ- ಲಕ್ಷಾಂತರ ರೂ. ನಷ್ಟ