Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ-ಮೂವರು IPS ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆ ಮೂವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶಿಸಿದೆ.

ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಭರಮಪ್ಪ, ನೇಮಕಾತಿ ವಿಭಾಗದ ಡಿಐಜಿಪಿ ಸುಧೀರ್ ಕುಮಾರ್ ರೆಡ್ಡಿ , ಪೂರ್ವ ಸಂಚಾರ ವಿಭಾಗದ ಡಿಸಿಪಿ ಡಾ.ಕೋನಾ ವಂಶಿಕೃಷ್ಣ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.