Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಬೆಂಗಳೂರು ಸೇರಿದಂತೆ ಈ 15 ಜಿಲ್ಲೆಗಳಲ್ಲಿ ಭಾರೀ ಮಳೆ ಆಗುವ ಸಾಧ್ಯತೆ.!

 

 

ಬೆಂಗಳೂರು ಸೇರಿದಂತೆ ಕರ್ನಾಟಕದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ಉತ್ತರ ಕನ್ನಡ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ.