ಬೆಳ್ತಂಗಡಿ: ಕೊರಗಜ್ಜನ ಗುಡಿಗೆ ಬೆಂಕಿಯಿಟ್ಟ ಕಿಡಿಗೇಡಿಗಳು

ಬೆಳ್ತಂಗಡಿ : ಕೊರಗಜ್ಜನ ಗುಡಿಗೆ ಕಿಡಿಗೇಡಿಗಳು ಬೆಂಕಿಯಿಟ್ಟ ಘಟನೆ, ಬಜಿರೆ ಗ್ರಾಮದ ಬಾಡಾರು ಕೊರಂಗಲ್ಲುವಿನಲ್ಲಿ ನಡೆದಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ಕಂಡು ಬಂದಿದೆ. ಘಟನ ಸ್ಥಳಕ್ಕೆ ಪೋಲಿಸರು ಆಗಮಿಸಿದ್ದು, ಮುಂಜಾಗ್ರತ ಕ್ರಮವನ್ನು ಕೈಗೊಂಡಿದ್ದಾರೆ.2 ಪ್ರಥಮ ಬಾರಿಗೆ ತೃತೀಯ ಲಿಂಗಿ ಮುಡಿಗೆ ಮಿಸ್ ನೆದರ್ಲ್ಯಾಂಡ್ಸ್ ಕಿರೀಟ ಬೆಳ್ತಂಗಡಿ -ಬಂಟ್ವಾಳ ತಾಲೂಕು ಗಡಿ ಭಾಗದಲ್ಲಿರುವ ಬಾಡಾರು ಎಂಬಲ್ಲಿ ಈ ಕೊರಗಜ್ಜನ ದೇವಾಸ್ಥಾನವಿದ್ದು, ನೇಮೋತ್ಸನ ನಡೆಯುತ್ತಿತ್ತು ಎನ್ನಲಾಗಿದ್ದು, ದೇವಾಲಯದ ಜಾಗಕ್ಕೆ ಸಂಬಂಧಪಟ್ಟಂತೆ ಆಗಾಗ್ಗಾ ಜಗಳ ನಡೆಯುತ್ತಿತ್ತು, ಎನ್ನಲಾಗಿದೆ. ಈ ನಡುವೆ ಕಿಡಿಗೇಡಿಗಳು … Continue reading ಬೆಳ್ತಂಗಡಿ: ಕೊರಗಜ್ಜನ ಗುಡಿಗೆ ಬೆಂಕಿಯಿಟ್ಟ ಕಿಡಿಗೇಡಿಗಳು