Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಬ್ಯಾಂಕ್‌ ಆಫ್‌ ಇಂಡಿಯಾ ಆಫೀಸರ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬ್ಯಾಂಕ್‌ ಆಫ್‌ ಇಂಡಿಯಾ ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು BOI  ಅಧಿಕೃತ ವೆಬ್‌ಸೈಟ್‌ bankofindia.co.in ಮೂಲಕ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಡ್ರೈವ್‌ ಸ್ಕೇಲ್‌ lV ವರೆಗಿನ ವಿವಿಧ ಸ್ಟ್ರೀಮ್‌ಗಳಲ್ಲಿ ಅಧಿಕಾರಿಗಳನ್ನು ನೇಮಕ ಮಾಡುತ್ತದೆ.
ನೋಂದಣಿ ಪ್ರಕ್ರಿಯೆಯನ್ನು ಮಾರ್ಚ್‌ 27 ರಂದು ಪ್ರಾರಂಭಿಸಲಾಗಿದೆ ಮತ್ತು ಏಪ್ರಿಲ್‌ 10, 2024 ರಂದು ಕೊನೆಗೊಳ್ಳುತ್ತದೆ.

ಅರ್ಜಿದಾರರು/ಅರ್ಹ ಅಭ್ಯರ್ಥಿಗಳ ಸಂಖ್ಯೆಯನ್ನು ಅವಲಂಬಿಸಿ ಆನ್‌ಲೈನ್‌ ಪರೀಕ್ಷೆ ಮತ್ತು/ ಅಥವಾ ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.