Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಮನೆಯಲ್ಲಿರುವ ಮೊಸರಿನಲ್ಲಿ ಮನೆ ಮದ್ದು..!

• ಮೂಳೆಗಳನ್ನು ಬಲಪಡಿಸಲು ತುಂಬಾ ಪ್ರಯೋಜನಕಾರಿ

•ಹೃದ್ರೋಗ ಅಧಿಕ ರಕ್ತ ಒತ್ತಡ ಕಾಯಿಲೆಗಳು ಉಂಟಾಗುವುದಿಲ್ಲ

•ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ,

•ಮೂತ್ರಪಿಂಡದ ಸಮಸ್ಯೆಗಳನ್ನು ಹೋಗಲಾಡಿಸುತ್ತದೆ ತೂಕ ಇಳಿಸಿಕೊಳ್ಳಲು ಸಹಾಯಕಾರಿ

• ಬಾಯಿ ಹುಣ್ಣು ಒತ್ತಡವನ್ನು ಕಡಿಮೆ ಮಾಡುತ್ತದೆ

• ತಲೆಯಲ್ಲಿ ಹೊಟ್ಟಿನ ಸಮಸ್ಯೆಯನ್ನು ನಿವಾರಿಸಲು ಸಹಾಯಕ

• ದೇಹಕ್ಕೆ ಹೊಸ ಶಕ್ತಿಯನ್ನು ನೀಡುತ್ತದೆ

•ದೇಹದ ಉಷ್ಣತೆಯನ್ನು ಕಡಿಮೆಯಾಗುವಂತೆ ಮಾಡುತ್ತದೆ.