ಮಹಾರಾಷ್ಟ್ರದ ಡಿಸಿಎಂ ಆಗಿ ಎನ್‌ಸಿಪಿ ನಾಯಕ ಅಜಿತ್ ಪವಾರ್ ಪ್ರಮಾಣ ವಚನ ಸ್ವೀಕಾರ

ಮುಂಬೈ: ಎನ್‌ಸಿಪಿ ನಾಯಕ ಅಜಿತ್ ಪವಾರ್ ಭಾನುವಾರ ಮಹಾರಾಷ್ಟ್ರ ಉಪಮುಖ್ಯಮಂತ್ರಿ (ಡಿಸಿಎಂ) ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಮತ್ತು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಸಮ್ಮುಖದಲ್ಲಿ ರಾಜಭವನದಲ್ಲಿ ಬೆಂಬಲಿಗರ ಸಮ್ಮುಖದಲ್ಲಿ ಅಜಿತ್ ಪವಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಮೇಲ್ಸೇತುವೆಯ ಮೇಲಿಂದ ರೈಲ್ವೇ ಹಳಿಗೆ ಬಿದ್ದ ಕಾರು, ಐವರಿಗೆ ಗಂಭೀರ ಗಾಯ ಇನ್ನು ಅಜಿತ್ ಅವರೊಂದಿಗೆ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಮತ್ತು ಎನ್‌ಸಿಪಿ ನಾಯಕ ದಿಲೀಪ್ ವಾಲ್ಸೆ ಪಾಟೀಲ್, ಎನ್‌ಸಿಪಿ ನಾಯಕ ಛಗನ್ ಭುಜಬಲ್ … Continue reading ಮಹಾರಾಷ್ಟ್ರದ ಡಿಸಿಎಂ ಆಗಿ ಎನ್‌ಸಿಪಿ ನಾಯಕ ಅಜಿತ್ ಪವಾರ್ ಪ್ರಮಾಣ ವಚನ ಸ್ವೀಕಾರ