Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಮಿಚಾಂಗ್ ಚಂಡಮಾರುತ ಎಫೆಕ್ಟ್ ರಾಜ್ಯದಲ್ಲಿ ಈ ಜಿಲ್ಲೆಗಳಲ್ಲಿ ಮಳೆ.!

 

ಬೆಂಗಳೂರು: ಮಿಚಾಂಗ್ ಚಂಡಮಾರುತವು ತಮಿಳುನಾಡಿನಲ್ಲಿ ಭಾರಿ ಅನಾಹುತವನ್ನು ಸೃಷ್ಟಿಸುತ್ತಿದ್ದು ಇದರ ಪ್ರಭಾವ ಕರ್ನಾಟಕದ ಮೇಲೂ ಆಗಲಿದೆ ಎನ್ನಲಾಗಿದೆ.

ಚಂಡಮಾರುತದ ಪರಿಣಾಮ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ,ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.