Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಮುಂದಿನ 24 ಗಂಟೆಗಳಲ್ಲಿ ಉತ್ತರ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ.!

 

ಬೆಂಗಳೂರು: ಉತ್ತರ ಕರ್ನಾಟಕದ ಈ ಮೂರು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಜಿಲ್ಲೆಗಳು ಯಾವವು ಅಂದರೆ, ಬೆಳಗಾವಿ ಬಾಗಲಕೋಟೆ  ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಮಳೆಯಾಗಲಿದೆ  ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣ ಹವೆ ಇರಲಿದೆ. ಇನ್ನು ಕಲಬುರಗಿ, ಬಾಗಲಕೋಟೆ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಏಪ್ರಿಲ್​ 3 ರಿಂದ 5ರ ವರೆಗೆ ಉಷ್ಣ ಹವೆ ಬೀಸಲಿದೆ.