Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ರಾಜಸ್ಥಾನದಲ್ಲಿ ಮಾಜಿ ಸಿಎಂ ವಸುಂಧರಾ ರಾಜೆಗೆ ಭರ್ಜರಿ ಗೆಲುವು

ರಾಜಸ್ಥಾನ: ಬಿಜೆಪಿ ನಾಯಕಿ ಮತ್ತು ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೆ ಅವರು ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ.

ವಸುಂಧರಾ ರಾಜೆ ಅವರು ಝಲ್ರಾಪಟಾನ್ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಎದುರು 53,193 ಮತಗಳ ಅಂತರದಿಂದ ಜಯಗಳಿಸಿದ್ದಾರೆ.

ಇನ್ನು ಮತ ಎಣಿಕೆ ನಡೆಯುತ್ತಿದ್ದಂತೆ ಪಕ್ಷವು ಬಹುಮತ ದಾಟುತ್ತಿದ್ದಂತೆ ಬಿಜೆಪಿಯ ರಾಜ್ಯ ಪ್ರಧಾನ ಕಚೇರಿಯಲ್ಲಿ ಸಂಭ್ರಮಾಚರಣೆಗಳು ನಡೆದಿದೆ.